ಬರಪೀಡಿತ ಜಿಲ್ಲೆ ಹಸುರಾಗಿಸಲು ಮಳೆಕೊಯ್ಲು – ಜಲ ಸಂರಕ್ಷಣೆ
ಸಂಭಾಜಿ ನೆಹರ್‍ಕರ್ ಅವರ ಜಮೀನು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿದೆ. ಬರಗಾಲದಿಂದಾಗಿ ಅವರು ಬವಣೆ ಪಟ್ಟಿದ್ದ ವರುಷಗಳು ಹಲವು. ಯಾಕೆಂದರೆ, ಅಲ್ಲಿನ ಸರಾಸರಿ ವಾರ್ಷಿಕ ಮಳೆ ಕೇವಲ ೬೬೬ ಮಿಮೀ. ೨೦೧೪-೧೫ರಲ್ಲಿ ಮರಾಠವಾಡ ಪ್ರದೇಶದಲ್ಲಿ ದಿನನಿತ್ಯದ ಬಳಕೆಗೂ ನೀರಿನ ತತ್ವಾರ ಆಗಿತ್ತು; ಕೃಷಿಗೆ ನೀರಿಲ್ಲವಾಗಿತ್ತು.
ಅಂತಹ ಪರಿಸ್ಥಿತಿಯಲ್ಲಿ ರೈತರು ಊರು ಬಿಟ್ಟು ಗುಳೇ ಹೋಗಬೇಕಾಗುತ್ತದೆ. ೨೦೧೮ರಲ್ಲಿಯೂ ಇಂತಹದೇ ಪರಿಸ್ಥಿತಿ ಬೀಡ್‍ನಲ್ಲಿ ಎದುರಾಗಿತ್ತು. ಆದರೆ ಈ ವರುಷ ಹಾಗಾಗಿಲ್ಲ. ಅಲ್ಲಿನ ಬಾವಿಗಳು, ರೈತರ ಬೆಳೆಗಳು ಒಣಗಿಲ್ಲ.
- Read more about ಬರಪೀಡಿತ ಜಿಲ್ಲೆ ಹಸುರಾಗಿಸಲು ಮಳೆಕೊಯ್ಲು – ಜಲ ಸಂರಕ್ಷಣೆ
- Log in or register to post comments