ಅಂತರಾತ್ಮದ ಕೂಗು
ಪರಿಪರಿಯ ನೋವುಂಡು ಸೋತು ಸೊರಗಿದ ದೇಹ
ಕೊನೆಗೊಮ್ಮೆ ಸಾಯುವುದೇ ಮೇಲೆಂದುಕೊಂಡಿತು
ಅಂತರಾತ್ಮದ ಕೂಗು ಕಿವಿಗೆ ಕೇಳಿಸಿತಾಗ
ಮುಂದೆ ಸಾಗಲು ದಾರಿ ನೂರಾರು ಇದೆ ಎಂದು
ಬದುಕಿನುದ್ದಕೂ ಕವಲು ದಾರಿಗಳೇ ವಿನಹ
- Read more about ಅಂತರಾತ್ಮದ ಕೂಗು
- Log in or register to post comments