ಒಟ್ಟಾರೆ ಕಥೆಗಳು
ರವಿ ಬೆಳಗೆರೆಯವರ ನಿಧನದ ಬಳಿಕ ಹೊರ ಬಂದ ಪುಸ್ತಕಗಳಲ್ಲಿ ಇದು ಒಂದು. ಬಹಳ ಹಿಂದೆ ‘ಒಟ್ಟಾರೆ ಕಥೆಗಳು' ಹೆಸರಿನಲ್ಲಿ ಹಲವಾರು ಕಥೆಗಳು ಪ್ರಕಟವಾದುದ್ದಿದೆ. ಆ ಪುಸ್ತಕದ ಪ್ರತಿಗಳು ಮುಗಿದಿದ್ದವು. ಅವೇ ಕಥೆಗಳಿಗೆ ಇನ್ನಷ್ಟು ಕಥೆಗಳನ್ನು ಸೇರಿಸಿ ರವಿ ಬೆಳಗೆರೆಯವರ ಸಮಗ್ರ ಕಥೆಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗಿದೆ.
- Read more about ಒಟ್ಟಾರೆ ಕಥೆಗಳು
- Log in or register to post comments