ಗುರು ಗ್ರಹದ ಕುರಿತು ಪುಟ್ಟ ಮಾಹಿತಿ
ಗುರು (ಬ್ರಹಸ್ಪತಿ) ಗ್ರಹನು ಧನು ಮತ್ತು ಮೀನರಾಶಿಗಳ ಅಧಿಪತಿಯಾಗಿದ್ದು ಕರ್ಕ, ಮಕರ ರಾಶಿಗಳು ಕ್ರಮವಾಗಿ ಅವನ ಉಚ್ಚ ಮತ್ತು ನೀಚ ಕ್ಷೇತ್ರಗಳಾಗಿರುತ್ತವೆ. ಧನುವು ಮೂಲ ತ್ರಿಕೋಣ ರಾಶಿಯಾಗಿರುತ್ತದೆ. ಗುರು ಜ್ಯೋತಿಷ್ಯದಲ್ಲಿ ಪುರುಷ ಗ್ರಹ. ಗುರುವು ನೈಸರ್ಗಿಕವಾಗಿ ಶುಭ ಗ್ರಹನಾಗ್ರುತ್ತಾನೆ. ಗುರುವು ಆಕಾಶ ತತ್ವಕ್ಕೆ ಅಭಿಮಾನಿ ಮತ್ತು ವಾತ-ಕಫ ದೋಷಗಳ ಕಾರಕನಾಗಿದ್ದಾನೆ.
- Read more about ಗುರು ಗ್ರಹದ ಕುರಿತು ಪುಟ್ಟ ಮಾಹಿತಿ
- Log in or register to post comments