ಮನೋಹರ್ ಪರಿಕ್ಕರ್ ಹೇಳಿದ ಕಲ್ಲಂಗಡಿ ಕಥೆ
ಗೋವಾದ ವಿಮಾನ ನಿಲ್ದಾಣಕ್ಕೆ ಒಂದು ಟ್ಯಾಕ್ಸಿ ಬಂದು ನಿಲ್ಲುತ್ತೆ. ಅದರಿಂದ ಓರ್ವ ಮಧ್ಯ ವಯಸ್ಕ, ಸಾಧಾರಣ ಉಡುಪು ಧರಿಸಿದ ವ್ಯಕ್ತಿ ಸಣ್ಣ ಬ್ಯಾಗ್ ಹಿಡಿದುಕೊಂಡು ನೇರ ಒಳಗೆ ಬರುತ್ತಾರೆ. ಚೆಕ್ ಇನ್ ಮಾಡಿಸಿಕೊಂಡು ವಿಮಾನ ಏರಲು ಕುಳಿತುಕೊಂಡು ಬ್ಯಾಗ್ ಒಳಗಿನಿಂದ ಒಂದು ಪುಸ್ತಕ ತೆಗೆದು ಓದಲು ಶುರು ಮಾಡುತ್ತಾರೆ. ವಿಮಾನ ಏರಲು ಕರೆ ಬಂದಾಗಲೂ ಅಷ್ಟೇ ಸರದಿ ಸಾಲಿನಲ್ಲಿ ಹೋಗಿ ವಿಮಾನದಲ್ಲಿ ಕುಳಿತುಕೊಂಡು, ವಿಮಾನದಿಂದ ಇಳಿದಾಗಲೂ ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ಬಸ್ ಮೂಲಕವೇ ಪ್ರಯಾಣಿಸಿ ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಾರೆ. ಇವರು ಸಾಧಾರಣ ವ್ಯಕ್ತಿ ಎಂದು ತಿಳಿದಿರಾ?
- Read more about ಮನೋಹರ್ ಪರಿಕ್ಕರ್ ಹೇಳಿದ ಕಲ್ಲಂಗಡಿ ಕಥೆ
- Log in or register to post comments