ಚಂಪಾರಣ್ಯ ಸತ್ಯಾಗ್ರಹ
“ನೀಲಿ ಬೆಳೆಯ ಮಧ್ಯೆ ಗಾಂಧೀಜಿಗೆ ಸಿಕ್ಕ ನೀಲನಕ್ಷೆ ಗಾಂಧೀಜಿ ಎಂಬ ಮಹಾನ್ ಚೇತನ ಮೊಗ್ಗಾಗಿ ಮೂಡಿದ್ದು ದಕ್ಷಿಣ ಆಫ್ರಿಕದಲ್ಲಾದರೂ ಅದು ಹೂವಾಗಿ ಅರಳಿದ್ದು ಬಿಹಾರದ ಚಂಪಾರಣ್ಯದಲ್ಲಿ. ಅಂದಿನ ಕಾಲದ ಇತರ ನೇತಾರರ ದೃಷ್ಟಿಯೆಲ್ಲ ಬ್ರಿಟಿಷ್ ರಾಜಸತ್ತೆಯನ್ನು ಮಣಿಸುವ ಕಡೆ ಇತ್ತು. ಗಾಂಧೀಜಿ ಚಂಪಾರಣ್ಯಕ್ಕೆ ಕಾಲಿಟ್ಟಾಗಲೇ ಅವರಿಗೆ ನಿಜವಾದ ಭಾರತದ ಸ್ಪಷ್ಟ ಚಿತ್ರಣ ಸಿಕ್ಕಿತು.
- Read more about ಚಂಪಾರಣ್ಯ ಸತ್ಯಾಗ್ರಹ
- Log in or register to post comments