ಸಂತೆಯೊಳಗಿನ ಏಕಾಂತ
“ಪೂರ್ಣಿಮಾ ಸುರೇಶ್ ಅವರ "ಸಂತೆಯೊಳಗಿನ ಏಕಾಂತ" ಕವನ ಸಂಕಲನದುದ್ದಕ್ಕೂ ಕೇಳಿಸುವುದು ಕವಿತೆಗಳ ಎದೆಬಡಿತ. ಈ ಕವಿತೆಗಳು ಕವಿಕಟ್ಟಿದ ಪದಮಹಲ್ ಅಲ್ಲ, ಅವು ಗರ್ಭಕಟ್ಟಿ ಹುಟ್ಟಿದ ಗರ್ಭಗುಡಿಗಳು, ಒಳಗೆ ಮೂರ್ತಿಗಳು, ಪ್ರತಿಮೆಗಳು. ಕವನ ಸಂಕಲನದಲ್ಲಿ ಅರ್ಥಕ್ಕಿಂತ ಅನುಭೂತಿಗೇ ಪ್ರಾಮುಖ್ಯತೆ.
- Read more about ಸಂತೆಯೊಳಗಿನ ಏಕಾಂತ
- Log in or register to post comments