ಸುಭಾಷಿತ By ppsringeri on Wed, 06/06/2007 - 11:39 ಜನಕಂಜಿ ನಡಕೊಂಡರೇನುಂಟು ಲೋಕದಿ ಮನಕಂಜಿ ನಡಕೊಂಬುದೇ ಚಂದ | ಜನರೇನು ಬಲ್ಲರು ಒಳಗಾಗೋ ಕೃತ್ಯವ ಮನವರಿಯದ ಕಳ್ಳತನವಿಲ್ಲವಲ್ಲ ||