ಹಿತನುಡಿ By hpn on Fri, 02/03/2006 - 19:05 ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ! ಇಂದು ಬಂದು ನಾಳೆ ಸಂದು ಹೋಹ ಸಚಿವ ಮಂಡಲ ರಚಿಸುವುದು ಕೃತಕವಲ್ತೊ ಸಿರಿಗನ್ನಡ ಸರಸ್ವತಿಯ ವಜ್ರ ಕರ್ಣಕುಂಡಲ! - ಅಖಂಡ ಕರ್ನಾಟಕ