ಅನುಭವಾಮೃತ By Shyam Kishore on Mon, 03/05/2007 - 15:13 ಸುಲಿದ ಬಾಳೆಯ ಹಣ್ಣಿನಂದದಿ ಕಳಿದ ಸಿಗುರಿನ ಕಬ್ಬಿನಂದದಿ ಅಳಿದ ಉಷ್ಣದ ಹಾಲಿನಂದದಿ ಸುಲಭವಾಗಿರ್ಪ ಲಲಿತವಹ ಕನ್ನಡದ ನುಡಿಯಲಿ ತಿಳಿದು ತನ್ನೊಳು ತನ್ನ ಮುಕ್ತಿಯ ಗಳಿಸಿಕೊಂಡರೆ ಸಾಲದೇ? - ಅನುಭವಾಮೃತ