ಅಲ್ಲಮಪ್ರಭು By prasannare on Fri, 01/13/2006 - 11:53 ಕೆಂಡದ ಗಿರಿಯ ಮೇಲೊಂದು ಅರಗಿನ ಕಂಭವಿದ್ದಿತ್ತು ನೋಡಾ ಅಯ್ಯಾ! ಅರಗಿನ ಕಂಭದ ಮೇಲೊಂದು ಹಂಸೆಯಿದ್ದಿತ್ತು ಕಂಭ ಬೆಂದು ಹಂಸೆ ಹಾರಿತ್ತು ಗುಹೇಶ್ವರಾ! - ಅಲ್ಲಮಪ್ರಭು