ಹಿತನುಡಿ

ಹಿತನುಡಿ

ಆದರ್ಶವನ್ನು ತೀರಾ ಕೆಳಗಿರಿಸುವುದು ಅಪರಾಧ. ಆದರ್ಶವನ್ನೇ ಕೆಳಗಿಳಿಸಿ ಜಯಗಳಿಸುವುದಕ್ಕಿಂತ ಉಚ್ಚ ಆದರ್ಶವನ್ನಿರಿಸಿಕೊಂಡು ಅಸಫಲಗೊಳ್ಳುವುದೇ ಮನುಷ್ಯನಿಗೆ ಶೋಭದಾಯಕ.