"ಕಳಬೇಡ ಕೊಲಬೇಡ" By shammi on Sun, 02/10/2008 - 14:25 ಕಳಬೇಡ ಕೊಲಬೇಡ ಕಳಬೇಡ ಕೊಲಬೇಡ ಹುಸಿಯ ನುಡಿಯಲುಬೇಡ ಮುನಿಯಬೇಡ ಅನ್ಯರಿಗೆ ಅಸಹ್ಯ ಪಡಬೇಡ ತನ್ನ ಬಣ್ಣಿಸಬೇಡ ಇದಿರ ಹಳಿಯಲುಬೇಡ ಇದೇ ಅಂತರಂಗ ಶುದ್ಧಿ ಇದೇ ಬಹಿರಂಗ ಶುದ್ಧಿ ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ -ಬಸವಣ್ಣ