ಗಣನೆ By savithasr on Wed, 08/06/2008 - 11:43 ಮನೆಯೊಳೋ ಮಠದಳೋ ಸಭೆಯೊಳೋ ಸಂತೆಯೊಳೊ| ಕೊನೆಗೆ ಕಾಡೊಳೊ ಮಸಾಣದೊಳೊ ಮತ್ತೆಲ್ಲೋ|| ಗಣನೆಗೇರಲಿಕೆಂದು ಜನ ತಪಿಸಿ ತೊಳಲುವುದು| ನೆನೆಯದಾತ್ಮದ ಸುಖವ-ಮಂಕುತಿಮ್ಮ||