ಭಗವದ್ಗೀತೆ By tvsrinivas41 on Sun, 11/13/2005 - 08:58 ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ.