ಹಿತನುಡಿ By tvsrinivas41 on Thu, 08/25/2005 - 22:32 ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.