ಗೆಳೆತನ... By prasadbshetty on Sat, 12/08/2007 - 13:40 ಗೆಳೆತನ ಮಾಡಿದರೆ ನಮಗಿಂತ ಶ್ರೇಷ್ಟರೊಡನೆ ಮಾಡಬೇಕು ಇಲ್ಲವೇ ಸಮಾನರೊಡನೆಯಾದರೂ ಮಾಡಬೇಕು ಇವೆರೆಡು ಸಾಧ್ಯ ಆಗದಿದ್ದಲ್ಲಿ ಎಕಾಂಗಿರುವುದೇ ಲೇಸು.-ಬುದ್ಧ