ಚಾಣಕ್ಯ ನೀತಿ

ಚಾಣಕ್ಯ ನೀತಿ

ಹೇಗೆ (ಬೆಳಕು ನೀಡದ) ಸಾವಿರಾರು ತಾರೆಗಳಿದ್ದರೂ ರಾತ್ರಿ ಬೆಳಕನ್ನೀಯಲು ಚಂದ್ರನೊಬ್ಬನೇ ಸಾಕೋ, ಹಾಗೆ ಚಾರಿತ್ರ್ಯವಿಲ್ಲದ ನೂರಾರು ಮಕ್ಕಳಿಗಿಂತ ಉತ್ತಮ ಗುಣವುಳ್ಳ ಒಬ್ಬ ಮಗ ಸಾಕು. - ಚಾಣಕ್ಯ