ಚಾಣಕ್ಯ ನೀತಿ

ಚಾಣಕ್ಯ ನೀತಿ

ಓಡುತ್ತಿರುವ ರಥದಿಂದ ಐದು ಕೈಯಳತೆ ದೂರದಲ್ಲಿದ್ದರೆ ಕ್ಷೇಮ. ಹಾಗೆಯೇ ಯೋಧನಿಂದ ಹತ್ತು ಕೈಯಳತೆ ಮತ್ತು ಮದಿಸಿದ ಆನೆಯಿಂದ ಸಾವಿರ ಕೈಯಳತೆ ದೂರದಲ್ಲಿದ್ದರೆ ಕ್ಷೇಮ. ಆದರೆ ದುಷ್ಟ ವ್ಯಕ್ತಿಯಿಂದ ಮಾತ್ರ ಎಷ್ಟು ದೂರವಿದ್ದರೂ ಸಾಲದು. ದುಷ್ಟನ ಸಹವಾಸ ಮಾಡದಿರುವುದೇ ಕ್ಷೇಮ! - ಚಾಣಕ್ಯ