ಹಿತನುಡಿ By thewiseant on Wed, 05/30/2007 - 19:56 ಭೂಮಿಯ ಮೇಲಿನ ಪ್ರತಿಯೊಂದು ವಸ್ತುವೂ ಸಕ್ಕರೆ ಮರಳುಗಳ ಮಿಶ್ರಣವೇ. ಬುದ್ದಿಶಾಲಿಯಾದ ಇರುವೆಯಂತೆ ಸಕ್ಕರೆಯನ್ನು ಮಾತ್ರ ಗ್ರಹಿಸಿ ಮರಳು ಕಣಗಳನ್ನು ಬಿಟ್ಟುಬಿಡಬೇಕು.