ತಿಳಿವು By savithasr on Wed, 08/06/2008 - 11:05 ಎಳೆಯ ತರು ದಿನದಿನವು ಹೊಸತಳಿರ ತಳೆವಂತೆ| ತಿಳಿನೀರು ಚಿಲುಮೆಯಲಿ ನಿಲದುಕ್ಕುವಂತೆ|| ಎಳೆ ಮಕ್ಕಳೊಳು ತಿಳಿವು ಮೊಳೆತು ಬೆಳೆವುದು ನೋಡು| ಇಳೆಯೊಳಗದೊಂದು ಸೊಗ- ಮಂಕುತಿಮ್ಮ||