ದುಡುಕದಿರು By savithasr on Wed, 08/06/2008 - 11:00 ಒಡೆಯದಿರು ತಳಹದಿಯ ಸರಿವಡಿಪೆನದನೆಂದು| ಸಡಿಲಿಸುವ ನೀಂ ಮರಳಿ ಕಟ್ಟಲರಿತವನೇಂ?|| ಗಿಡವ ಸರಿ ಬೆಳೆಯಿಸಲು ಬುಡವ ಕೀಳ್ವುದು ಸರಿಯೆ?| ದುಡುಕದಿರು ತಿದ್ದಿಕೆಗೆ- ಮಂಕುತಿಮ್ಮ||