ನಿನಗೆ ದಕ್ಕುವುದೆಷ್ಟು By sudhimail on Sat, 10/18/2008 - 18:03 ಎಷ್ಟು ನೀನುಂಡರೇಂ? ಪುಷ್ಟಿ ಮೈಗಾಗುವುದು | ಹೊಟ್ಟೆ ಜೀರ್ಣಿಸುವಷ್ಟೇ; ಮಿಕ್ಕುದೆಲ್ಲ ಕಸ || ಎಷ್ಟು ಗಳಿಸಿಟ್ಟೊಡಂ ನಿನಗೆ ದಕ್ಕುವುದೆಷ್ಟು? | ಮುಷ್ಟಿ ಪಿಷ್ಟವು ತಾನೆ? - ಮಂಕುತಿಮ್ಮ ||