ಹಿತನುಡಿ By tvsrinivas41 on Sat, 09/03/2005 - 19:43 ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.