ಹಿತನುಡಿ By tvsrinivas41 on Wed, 11/23/2005 - 20:24 ಮಾಡುವುದರಿಂದಲೇ ಏನಾದರೂ ಆಗುತ್ತದೆ. ಆದುದರಿಂದ ಕರ್ಮ ಮಾಡಲೇಬೇಕು. ಪ್ರಯತ್ನವನ್ನೇ ಪರಮೇಶ್ವರನೆಂದು ತಿಳಿಯಬೇಕು.