ಪು ತಿ ನ By muralihr on Mon, 08/29/2005 - 11:44 ನುಡಿಯೊಳು ಹೊಳೆವುದು ನಾಡಿನ ನಡವಳಿ. ನುಡಿಯೊಳು ಕ೦ಪಿಡುವುದು ಬದುಕು ನುಡಿಯಿರದವನಿಗೆ ಇಲ್ಲವು ನಾಡೂ ನುಡಿಯಲಿ ಸಲ್ಲನದಾವುದಕೂ.