ಪು ತಿ ನ - ೨ By muralihr on Mon, 08/29/2005 - 11:45 ಕಿವಿಯ೦ ದನಿಯೊಳು ಮನವನರ್ಥಧಿ೦ ಭವದರ್ಶನದೊಳು ಬುದ್ದಿಯನು ನವರಸದಿ೦ ಹ್ಹೃದಯವ ತಣಿಸದ ಕೃತಿ ಬುವಿಗೆ ತರದು ರಸಬುದ್ದಿಯನು