ಪು ತಿ ನ - ೪ By muralihr on Mon, 08/29/2005 - 11:46 ಪದದೊಳಿಲ್ಲ ತಾನರ್ಥದೊಳಿಲ್ಲವು ಪದಾರ್ಥ ಸ೦ಘಾತದೊಳಿಲ್ಲ ಎದೆಎದೆಯನು ಪಿಸು ಮಾತೊಳಗರಳಿಸಿ ಮುದ ಹರಡುವ ಕಲೆ ಋಷಿ ಬಲ್ಲ.