ಬದುಕು By savithasr on Wed, 08/06/2008 - 11:18 ದಿವಸದಿಂ ದಿವಸಕ್ಕೆ, ನಿಮಿಷದಿಂ ನಿಮಿಷಕ್ಕೆ| ಭವಿಷಿಯವ ಚಿಂತಿಸದೆ ಬದುಕ ನೂಕುತಿರು|| ವಿವರಗಳ ಜೋಡಿಸುವ ಯಜಮಾನ ಬೇರಿಹನು| ಸವೆಸು ನೀಂ ಜನುಮವನು- ಮಂಕುತಿಮ್ಮ||