ಬಾಳದೋಣಿ By savithasr on Wed, 08/06/2008 - 11:41 ಕಾಲನದಿಯಲಿ ನಮ್ಮ ಬಾಳದೋಣಿಯು ಮೆರೆದು | ತೇಲುತ್ತೆ ಭಯವ ಕಾಣದೆ ಸಾಗುತಿರಲು || ಗಾಳಿಯಾವಗಮೊ ಬಂದೆತ್ತಣಿನೊ ಬೀಸುತ್ತ | ಮೇಲ ಕೀಳಗಿಪುದು - ಮಂಕುತಿಮ್ಮ||