ಭಾರತ ಮಂಜರಿ

ಭಾರತ ಮಂಜರಿ

ಪರಸ್ಥಳದಲ್ಲಿ ವಿದ್ಯೆಯೇ ಧನ, ವಿಪತ್ಕಾಲದಲ್ಲಿ ಬುದ್ದಿಯೇ ಧನ, ಪರಲೋಕದಲ್ಲಿ ಧರ್ಮವೇ ಧನ, ಒಳ್ಳೆಯ ನಡತೆಯಾದರೋ ಎಲ್ಲೆಡೆಯಲ್ಲಿಯೂ ಅಖಂಡ ಧನ.