ಭಾರತ ಮಂಜರಿ By prasannare on Tue, 01/10/2006 - 12:08 ಪರಸ್ಥಳದಲ್ಲಿ ವಿದ್ಯೆಯೇ ಧನ, ವಿಪತ್ಕಾಲದಲ್ಲಿ ಬುದ್ದಿಯೇ ಧನ, ಪರಲೋಕದಲ್ಲಿ ಧರ್ಮವೇ ಧನ, ಒಳ್ಳೆಯ ನಡತೆಯಾದರೋ ಎಲ್ಲೆಡೆಯಲ್ಲಿಯೂ ಅಖಂಡ ಧನ.