ಮಂಕುತಿಮ್ಮನ ಕಗ್ಗ By Shyam Kishore on Mon, 01/15/2007 - 13:32 ತಿದ್ದಿಕೊಳೊ ನಿನ್ನ ನೀಂ; ಜಗವ ತಿದ್ದುವುದಿರಲಿ| ತಿದ್ದಿಕೆಗಮೊಂದು ಮಿತಿಯುಂಟು ಮರೆಯದಿರು|| ಉದ್ದ ನೀಂ ಬೆರಳನಿತು ಬೆಳೆದೀಯೆ ಸಾಮಿಂದೆ| ಸ್ಪರ್ಧಿಯೆ ತ್ರಿವಿಕ್ರಮಗೆ? - ಮಂಕುತಿಮ್ಮ|| - ಡಿ.ವಿ.ಜಿ