ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ

ಹೊರಗೆ ಲೋಕಾಸಕ್ತಿಯೊಳಗೆ ಸಕಲ ವಿರಕ್ತಿ,

ಹೊರಗೆ ಕಾರ್ಯಧ್ಯಾನವೊಳಗುದಾಸೀನ;

ಹೊರಗೆ ಸಂಸೃತಿಭಾರವೊಳಗದರ ತಾತ್ಸಾರ,

ವರಯೋಗಮಾರ್ಗವಿದು - ಮಂಕುತಿಮ್ಮ.

- ಡಿ.ವಿ.ಜಿ