ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ

ದನ ಸಿಂಗ ಹುಲಿ ಹಕ್ಕಿ ಹಾವು ಮೀನ್‌ಗಳಿಗೆಲ್ಲ | ಇನಿಸುಣಿಸು, ಬೆದೆ, ಬೆದರು - ಅಷ್ಟೆ ಜೀವಿತವು || ಮನುಜನೆಂತನಿತರಿಂ ತೃಪ್ತಿವಡೆವನವಂಗೆ | ಕ್ಷಣಕ್ಷಣವು ಹೊಸ ಹಸಿವು -- ಮಂಕುತಿಮ್ಮ |