ಮಂಕುತಿಮ್ಮನ ಕಗ್ಗ By hpn on Sun, 07/24/2005 - 13:40 ಹತ್ಯೆಯೋ ಹನ್ಯತೆಯೋ ವಿಜಯವೋ ಪರಿಭವವೋ । ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ।। ಕೃತನಿರ್ಣಯ ಬಾಹ್ಯಲಾಭನಷ್ಟದಿನಲ್ಲ । ಆತ್ಮಋಣವದು ಜಗಕೆ -- ಮಂಕುತಿಮ್ಮ ।। Log in or register to post comments