ಮಂಕುತಿಮ್ಮನ ಕಗ್ಗ By hpn on Sat, 08/20/2005 - 15:04 ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ । ಅಭಾಸವನು ಸತ್ಯವೆಂದು ಬೆಮಿಸುವುದುಮ್ ।। ಸೌಭಾಗ್ಯಗಳನರಸಿ ದೌರ್ಭಾಗ್ಯಕ್ಕೀಡಹುದುಮ್ । ಅಭಿಶಾಪ ನರಕುಲಕೆ -- ಮಂಕುತಿಮ್ಮ ।।