ಮಂಕುತಿಮ್ಮನ ಕಗ್ಗ By hpn on Sun, 07/24/2005 - 14:00 ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ । ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ।। ಸೊಗಸಿನೆಳಸಿಕೆಗೊಂದು, ತನ್ನಾತ್ಮಕ್ಕಿನ್ನೊಂದು । ಬಗೆಯೆಷ್ಟೊ ಮೊಗವಷ್ಟು -- ಮಂಕುತಿಮ್ಮ ।। Log in or register to post comments