ಮಂಕುತಿಮ್ಮನ ಕಗ್ಗ By hpn on Fri, 08/04/2006 - 21:20 ಅನುಭವದ ಪಾಲೊಳು ವಿಚಾರ ಮಂಥನವಾಗೆ | ಜನಯಿಕುಂ ಜ್ಞಾನನವನೀತವೆ ಸುಖದಂ || ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ | ನಿನಗೆ ಧರುಮದ ದೀಪ -- ಮಂಕುತಿಮ್ಮ ||