ಮಂಕುತಿಮ್ಮನ ಕಗ್ಗ By hpn on Sat, 08/20/2005 - 16:21 ಸತ್ತೆನೆಂದೆನಬೇಡ; ಸೋತೆನೆಂದೆನಬೇಡ । ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ।। ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು । ಮತ್ತೆ ತೋರ್ಪುದು ನಾಳೆ -- ಮಂಕುತಿಮ್ಮ ।।