ಮಂಕುತಿಮ್ಮನ ಕಗ್ಗ By hpn on Sat, 08/20/2005 - 16:14 ಕೆಟ್ಟ ಪ್ರಪಂಚವಿದು, ಸುಟ್ಟ ಕರಿ ನರಮನಸು । ಬಿಟ್ಟುಬಿಡಲರಿದದನು, ಕಟ್ಟಿಕೊಳೆ ಮಷ್ಟು ।। ಮುಷ್ಟಿ ಮುಟ್ಟದವೋಲುಪಾಯದಿಂ ನೋಡದನು । ಗಟ್ಟಿ ಪುರುಳೇನಿಲ್ಲ -- ಮಂಕುತಿಮ್ಮ ।।