ಮಂಕುತಿಮ್ಮನ ಕಗ್ಗ By hpn on Tue, 07/26/2005 - 11:30 ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ । ಚಿನ್ನದಾತುರಕಿಂತ ಹೆಣ್ಣುಗಂಡೊಲವು ।। ಮನ್ನಣೆಯ ದಾಹವೀಯೆಲ್ಲಕಂ ತೀಕ್ಷ್ಣತಮ । ತಿನ್ನುವುದದಾತ್ಮವನೆ -- ಮಂಕುತಿಮ್ಮ ।। Log in or register to post comments