ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ

ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ | ಭಾನು ತಣುವಾದಾನು; ಸೋಮ ಸುಟ್ಟಾನು || ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು | ಮೌನದಲಿ ಸಿದ್ಧನಿರು -- ಮಂಕುತಿಮ್ಮ ||