ಮಂಕುತಿಮ್ಮ - ೭೮೫ By hpn on Thu, 02/19/2009 - 12:01 ಕುಂದದೆಂದಿಗುಮೆನ್ನಿಸುವ ಮನದ ಕಾತರತೆ | ಯೆಂದೊ ತಾನೇ ಬಳಲಿ ತಣ್ಣಗಾಗುವುದು || ಮಂದದಾ ಕಾರ್ಮೋಂಡ ಬಿರಿದು ರವಿ ಬೆಳಗುವನು | ಅಂದಿನಾ ಸುಖವೆ ಸುಖ -- ಮಂಕುತಿಮ್ಮ ||