ಮನುಸ್ಮೃತಿ By prasannare on Tue, 01/10/2006 - 12:22 ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.