ಮನುಸ್ಮೃತಿ By prasannare on Tue, 01/10/2006 - 12:15 ಅತಿಥಿಗೆ ಬಡಿಸದ ಆಹಾರವನ್ನು ತಾನು ಉಣ್ಣಬಾರದು. ಅತಿಥಿ ಸತ್ಕಾರವು ಕೀರ್ತಿಯನ್ನೂ, ಹಣವನ್ನೂ, ಆಯಸ್ಸನ್ನೂ, ಪರಮಸುಖವನ್ನೂ ಕೊಡುತ್ತದೆ.