ಮಹಾತ್ಮ ಗಾಂಧಿ

ಮಹಾತ್ಮ ಗಾಂಧಿ

ಹೊಸತೊಂದನ್ನು ಮಾಡಲು ಹೊರಟಾಗ ಜನರು ಮೊದಲು ನಿಮ್ಮನ್ನು ಕಡೆಗಣಿಸುತ್ತಾರೆ. ನಂತರ ಅವಹೇಳನ ಮಾಡಿ ನಗುತ್ತಾರೆ. ತದನಂತರ ನಿಮ್ಮೊಡನೆ ಜಗಳಕ್ಕೂ ಸಿದ್ಧರಾಗುತ್ತಾರೆ. ಆದರೆ ಕೊನೆಯಲ್ಲಿ ನೀವು ಗೆಲ್ಲುತ್ತೀರಿ. - ಮಹಾತ್ಮ ಗಾಂಧಿ