ಮಹಾತ್ಮ ಗಾಂಧಿ

ಮಹಾತ್ಮ ಗಾಂಧಿ

ಜಗತ್ತಿಗೆ ಹೊಸದಾಗಿ ಬೋಧಿಸಲು ನನ್ನಲ್ಲಿ ಏನೂ ಇಲ್ಲ. ಸತ್ಯ ಮತು ಅಹಿಂಸೆ ಎನ್ನುವ ಈ ತತ್ವಗಳು ಪರ್ವತಗಳಷ್ಟೆ ಪುರಾತನವಾದವು. ನಾನು ಆ ತತ್ವಗಳನ್ನು ನನಗೆ ಸಾಧ್ಯವಾದಷ್ಟೂ ದೊಡ್ಡ ಮಟ್ಟದಲ್ಲಿ ಪ್ರಯೋಗಿಸಿದೆ ಅಷ್ಟೆ. - ಮಹಾತ್ಮ ಗಾಂಧಿ