ಯತ್ನ By savithasr on Wed, 08/06/2008 - 11:12 ಅರೆದಿನದ ನಮ್ಮ ಯತ್ನದಿನದೇನೆನ್ನದಿರು| ಕಿರಿದುಮೊದಗೂಡಿರಲು ಸಿರಿಯಹುದು ಬಾಳ್ಗೆ|| ಪರಿಪೋಷಿಸದೆ ನಿನ್ನೊಡಲ ದಾರಿಮರದ ಫಲ?| ಕಿರುಜಾಜಿ ಸೊಗಕೊಡದೆ?- ಮಂಕುತಿಮ್ಮ||