ಸುಭಾಷಿತ

ಸುಭಾಷಿತ

ಹೇಗೆ ಹಾಲು, ಮೊಸರುಗಳಿಗಿಂತ ತಡವಾಗಿ ಹುಟ್ಟಿದರೂ ತುಪ್ಪವು ಹಾಲು, ಮೊಸರುಗಳಿಗಿಂತ ಶ್ರೇಷ್ಠ ಎನಿಸಿಕೊಳ್ಳುವುದೋ, ಹಾಗೆಯೇ ಹಿರಿತನವೆನ್ನುವುದು ಉತ್ತಮ ಗುಣಗಳಿಂದಾಗಿ ಲಭ್ಯವಾಗುವುದೇ ಹೊರತು ಕೇವಲ ವಯಸ್ಸಿನಿಂದಲ್ಲ. - ಸಂಸ್ಕೃತ ಸುಭಾಷಿತ